
ಅಜ್ಜಾವರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.















ದ್ವಜಾರೋಹಣ ಎಸ್ಡಿಎಂಸಿ ಅಧ್ಯಕ್ಷರಾದ ಪ್ರದೀಪ್ ಪೂಜಾರಿ ಪೊಡುಂಬ,
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಸಾದ್ ರೈ ಮೇನಾಲ,
ವಿಷ್ಣು ಯುವಕ ಮಂಡಲ ಅಧ್ಯಕ್ಷರಾದ ರಂಜಿತ್ ರೈ ಮೇನಾಲ,
ಎಸ್ಡಿಎಂಸಿ ಉಪಾಧ್ಯಕ್ಷರಾದ ಅಬ್ದುಲ ಮೇನಾಲ, ಮುಖ್ಯ ಶಿಕ್ಷಕಿ ಕನಕ ಶಾಲಾ ಶಿಕ್ಷಕರು ಹಾಗೂಎಸ್ಡಿಎಂಸಿ ಸದಸ್ಯರು ಹಾಗೂ ಊರಿನವರು ಭಾಗವಹಿಸಿದ ರು.










