ಮಡಪ್ಪಾಡಿ ಪ್ರಾ. ಕೃ. ಪ. ಸ. ಸಂಘದಲ್ಲಿ 79ನೇ ಸ್ವಾತಂತ್ರೋತ್ಸವ

0

ಮಡಪ್ಪಾಡಿ ಪ್ರಾ. ಕೃ. ಪ. ಸ. ಸಂಘದಲ್ಲಿ 69ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷ ಪಿ. ಸಿ. ಜಯರಾಮ, ಉಪಾಧ್ಯಕ್ಷ ಸಚಿನ್ ಬಳ್ಳಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಬಾಡಿ, ಹಾಗೂ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.