ಸುಳ್ಯದ ಜಯನಗರ ಶ್ರೀ ಗಜಾನನ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಆ.15 ರಂದು ನಡೆಯಿತು.
















ಪುರೋಹಿತ ಶ್ರೀ ಶ್ರೀಹರಿ ಯಳಚಿತ್ತಾಯರವರು ಸ್ಪರ್ಧೆಗಳನ್ನು ಉದ್ಘಾಟಿಸಿದರು. ಪುಟಾಣಿಗಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ಮಕ್ಕಳಿಗೆ ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.










