ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ನಡೆಯಿತು.

ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ಧ್ವಜಾರೋಹಣ ಮಾಡಿದರು. ಸಂಘದ ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ನಿರ್ದೇಶಕರಾದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ನವೀನ್ ಬಾಳುಗೋಡು, ರವೀಂದ್ರ ಕಾನೋವು, ಪದ್ಮನಾಭ ಮೀನಾಜೆ, ವಿನ್ಯಾಸ್ ಕೊಚ್ಚಿ, ಜನಾರ್ದನ ನಾಯ್ಕ, ಕುಂಞ ಬಳ್ಳಕ್ಕ, ತಿಲಕ ಕೋಲ್ಯ , ವಿನುತಾ ಜಾಕೆ , ಕಾರ್ಯನಿರ್ವಾಹಣಾಧಿಕಾರಿ ಶರತ್ ಎ.ಕೆ, ಸಂಘದ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.