ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಎಸ್. ಡಿ. ಎಂ. ಸಿ ಅಧ್ಯಕ್ಷ ರವಿರಾಜ್ ಅಡ್ಕಾರ್ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು.

ಶಾಲಾ ಶಿಕ್ಷಕರು, ಎಸ್. ಡಿ. ಎಂ. ಸಿ ಸದಸ್ಯರು,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.