ಅಡ್ಪಂಗಾಯ : ಸ್ವಾತಂತ್ರ್ಯ ದಿನಾಚರಣೆ

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಸ.ಹಿ.ಪ್ರಾ.ಶಾಲೆಯಲ್ಲಿ 79 ನೇ
ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು.

ಆರಂಭ ದಲ್ಲಿ ಶಾಲಾ ಮಕ್ಕಳ ಮೆರವಣಿಗೆ ನಡೆಯಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾದ ಅಬ್ಬಾಸ್ ಎ.ಬಿ ಯವರು ಧ್ವಜಾರೋಹಣ ಗೈದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಹುಲ್ ಅಡ್ಪಂಗಾಯ ರವರು ಶುಭಾಶಯ ಕೋರಿದರು

ವೇದಿಕೆಯ ಲ್ಲಿ ದೇಶಭಕ್ತಿ ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿದರು.
ಎಸ್.ಡಿ.ಎಂ.ಸಿ. ಸದಸ್ಯ ರು ,ಹಿರಿಯ ವಿದ್ಯಾರ್ಥಿಗಳು,ಪೋಷಕ ವೃಂದ ,ವಿದ್ಯಾಭಿಮಾನಿಗಳ ಉಪಸ್ಥಿತರಿದ್ದರು.