














ಕೊಡಗು ಸಂಪಾಜೆ ಗ್ರಾಮದ ಅರಮನೆತೋಟ ಅಂಗನವಾಡಿ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ದ್ವಜಾರೋಹಣದ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರು ಮಾಜಿ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಭರತ್ ನೆರವೇರಿಸಿದರು. ಈ ಸಂದರ್ಭದಲ್ಲಿ
ಶ್ರಿ ಮಹಾವಿಷ್ಣುಮೂರ್ತಿ ದೈವಸ್ಥಾನದ ಅಧ್ಯಕ್ಷರಾದ ಶ್ರೀ ಕೊರಗಪ್ಪ ಅರಮನೆತೋಟ, ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಕುಕ್ಕೇಟಿ, ಪುಟಾಣಿಗಳು, ಶ್ರೀ ಮಹಾವಿಷ್ಣು ಮಿತ್ರ ಬಳಗದ ಸದಸ್ಯರು, ಪೋಷಕರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಊರಿನವರು ಉಪಸ್ಥಿತರಿದ್ದರು.










