














ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಬೈಲು ಅಂಗನವಾಡಿ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ದ್ವಜಾರೋಹಣದ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಕುಮಾರ್ ಚೆದ್ಕಾರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕುಸುಮ ಕನ್ಯಾನ, ಊರಿನ ಹಿರಿಯರು, ಪುಟಾಣಿ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.










