ಅಡ್ಪಂಗಾಯ : ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಗೌಡರವರು ಸಮವಸ್ತ್ರ ಕೊಡುಗೆಯಾಗಿ ನೀಡುತ್ತಿದ್ದು, ಇದರ ವಿತರಣಾ ಸಮಾರಂಭ ಆ.15ರಂದು‌ಸತತವಾಗಿ 8 ನೇ ವರ್ಷದಿಂದ ಕರುಣಾಕರರು ಸಮವಸ್ತ್ರ ಕೊಡುಗೆಯಾಗಿ‌ ನೀಡುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಮಕ್ಕಳ ಪೊಷಕರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ, ವಂದಿಸಿದರು.

ಇದೇ ಸಂದರ್ಭ ಪುಸ್ತಕ ಪೆನ್ಸಿಲ್ ನ್ನಿ ಎಸ್ ಕೆ ಎಸ್ ಎಸ್ ಎಫ್ ಶಾಖೆ ಇರುವಂಬಳ್ಳ ಹಾಗೂ ಸಿಹಿ ತಿಂಡಿ ವಿತರಣೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೀಡಲಾಯಿತು.