ಕೊಲ್ಲಮೊಗ್ರದ ದೊಡ್ಡಣ್ಣ ಶೆಟ್ಟಿ ಕೆರೆ ಅಮೃತ ಸರೋವರ ಇಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.















ಧ್ವಜಾರೋಹಣವನ್ನು ಕೊಲ್ಲಮೊಗ್ರು ಗ್ರಾ.ಪಂ ಉಪಾಧ್ಯಕ್ಷ ಮಾಧವ ಚಾಂತಾಳ ನೆರವೇರಿಸಿದರು.
ಅಧ್ಯಕ್ಷೆ,ಮೊಹಿನಿ, ಪಿಡಿಒ ಚೆನ್ನಪ್ಪ ನಾಯ್ಕ, ಗ್ರಾ.ಪಂ ಸಿಬ್ಬಂದಿಗಳು
ಸಂಜೀವಿನಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.










