ಮರ್ಕಂಜ: ರೆಂಜಾಳ ಅಂಗನವಾಡಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಮರ್ಕಂಜದ ರೆಂಜಾಳ ಅಂಗನವಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಮರ್ಕಂಜ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು, ಮರ್ಕಂಜ ಪ್ರಾ. ಕೃ. ಪ. ಸ. ಸಂಘದ ನಿರ್ದೇಶಕರು ಆಗಿರುವ ಮೋನಪ್ಪ ಪೂಜಾರಿ ಹೈದಗೋರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.