ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ August 15, 2025 0 FacebookTwitterWhatsApp ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.ಠಾಣಾ ಎಸ್.ಐ.ಈರಯ್ಯರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.