ತೊಡಿಕಾನ ದೇವಸ್ಥಾನದಲ್ಲಿ ದುರ್ಗಾಪೂಜೆ

0

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಟಿ ತಿಂಗಳ ಕೊನೆಯ ಶುಕ್ರವಾರದಂದು ದುರ್ಗಾಪೂಜೆ ಜರುಗಿತು. ಸುಮಾರು ೨೦೦ಕ್ಕೂ ಅಧಿಕ ಭಕ್ತರು ಉಪಸ್ಥಿತರಿದ್ದರು.