ಕೊಯಿನಾಡು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

0

ಪ್ರಯಾಣಿಕರು ಅಪಾಯದಿಂದ ಪಾರು

ಮಾಣಿ ಮೈಸೂರು ಹೆದ್ದಾರಿ ಕೊಯ್ನಾಡು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಲ್ಟೊ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇದೀಗ ವರದಿಯಾಗಿದೆ. ಸುಳ್ಯ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.