
ಸುಬ್ರಹ್ಮಣ್ಯದ ವಲಯಾರಣ್ಯಾಧಿಕಾರಿಗಳ ಕಛೇರಿಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
















ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಧ್ವಜಾರೋಹಣ ನೆರವೇರಿಸಿದರು. ಸಿ.ಟಿ.ಡಿ ನೆಟ್ಟಣ ವಲಯ ಅರಣ್ಯಾಧಿಕಾರಿ ಪೂರ್ಣಾನಂದ, ಪರಿಸರ ವಾದಿ ಭುವನೇಶ್ವರ ಕೈಕಂಬ, ಉಪ ವಲಯಾರಣ್ಯಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.











