














ನಿಂತಿಕಲ್ಲಿನ ಧರ್ಮಶ್ರೀ ಆರ್ಕೆಡ್ ಮುಂಭಾಗದಲ್ಲಿ ವರ್ತಕರ ಸಂಘ ಮತ್ತು ವಾಹನ ಚಾಲಕ ಮಾಲಕರಿಂದ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಡಮಂಗಲ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದಿವ್ಯಾ ಯೋಗಾನಂದ, ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ಆಲಾಜೆ ಸೇರಿದಂತೆ ವರ್ತಕರು, ವಾಹನ ಚಾಲಕ ಮಾಲಕರು, ಸ್ಥಳೀಯರು ಈ ಸಂದರ್ಭದಲ್ಲಿ ಇದ್ದರು.










