ಕಾಯರ್ತೋಡಿ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ ಮತ್ತು ತಂಬಿಲ ಸೇವೆ

0


ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಸಂಕ್ರಮಣ ಪೂಜೆ ಮತ್ತು ತಂಬಿಲ ಸೇವೆ ಆ. ೧೬ ರಂದು ನಡೆಯಿತು. ಪ್ರಾರಂಭದಲ್ಲಿ ಶ್ರೀ ರಕ್ತೇಶ್ವರಿ ಮಹಿಳಾ ಭಜನಾ ಸಂಘದವರ ಭಜನಾ ಕಾರ್ಯಕ್ರಮ ನಂತರ ಪೂಜಾ ಕಾರ್ಯಕ್ರಮ ನಡೆಯಿತು. ನಂತರ ಉಪಾಹಾರ ನೀಡಲಾಯಿತು. ಉಪಾಹಾರದ ದಾನಿಗಳಾಗಿ ವೆಂಕಟೇಶ್ ನಾವಿ ಮತ್ತು ಮನೆಯವರು ನೀಡಿದರು.