ಭಾರೀ ಮಳೆ: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ August 17, 2025 0 FacebookTwitterWhatsApp ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯ ಕಾರಣದಿಂದ ಆ. 18 ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿರುತ್ತಾರೆ