ಬಾಲಕೃಷ್ಣ ಗೌಡ ಚಿದ್ಗಲ್ಲು ಹೊಸೊಳಿಕೆ ನಿಧನ August 21, 2025 0 FacebookTwitterWhatsApp ಸುಬ್ರಹ್ಮಣ್ಯ ಗ್ರಾಮದ ಹೊಸೋಳಿಕೆ ನಿವಾಸಿ ಬಾಲಕೃಷ್ಣ ಗೌಡ ಚಿದ್ಗಲ್ಲುರವರು ಆ.೨೧ ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ೭೩ ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.