














ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 13 ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮ ಆ. 22 ರಂದು ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಎಲ್ಲಾ ವಿಭಾಗ ಮುಖ್ಯಸ್ಥರುಗಳು, ಕಾಲೇಜಿನ ಆಡಳಿತಾಧಿಕಾರಿ ಹಾಗೂ ಎಲ್ಲಾ ಬೋಧಕ & ಬೋತಕೇತರ ಸಿಬ್ಬಂದಿಗಳು ಪುಷ್ಪ ನಮನ ಸಲ್ಲಿಸಿದರು.










