ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಕುರುಂಜಿ ವೆಂಕಟರಮಣ ಗೌಡರವರ ಧರ್ಮಪತ್ನಿ ಶ್ರೀಮತಿ ಜಾನಕಿ ವೆಂಕಟರಮಣ ಗೌಡರ 13ನೇ ಪುಣ್ಯಸ್ಮರಣೆಯನ್ನು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಆ. 22ರಂದು ನೆರವೇರಿಸಲಾಯಿತು.















ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಕೇತರ ವೃಂದದವರು ಶ್ರೀಮತಿ ಜಾನಕಿ ವೆಂಕಟರಮಣಗೌಡರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಗೌರವರ್ಪಣೆ ಮಾಡಿದರು










