ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರೋಟರಿ ಕಾಲೇಜಿನ ಕ್ಷಮಾರಿಗೆ ಪ್ರಥಮ ಸ್ಥಾನ

0

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿರುವ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯು ಆಗಸ್ಟ್ ೨೧ರಂದು ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ನಡೆಯಿತು. ಇದರಲ್ಲಿ ರೋಟರಿ ಪದವಿ ಪೂರ್ವ ಕಾಲೇಜಿನ ಕು.ಕ್ಷಮಾ ಅವರು ಭಾಗವಹಿಸಿ ಟ್ರೆಡಿಷನಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.