ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣದ ಮುಂಗಡ ಟಿಕೆಟ್ ಮೆಷಿನ್ ದುರಸ್ಥಿಪಡಿಸಿದ ಇಲಾಖೆ
ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಗಡ ಟಿಕೇಟ್ ನೀಡುವ ಮಷಿನ್ ಹಾಳಾಗಿ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಓರ್ವರು ತಮಗಾದ ಸಮಸ್ಯೆಯನ್ನು ಸುದ್ದಿ ಪತ್ರಿಕೆಗೆ ತಿಳಿಸಿದ್ದರು.
















ಇದರ ಬಗ್ಗೆ ಸುದ್ದಿ ಪತ್ರಿಕೆಯಲ್ಲಿ ವರದಿ ಬಿತ್ತರಿಸಲಾಗಿತ್ತು.
ಇದಕ್ಕೆ ಕೂಡಲೇ ಸ್ಪಂದಿಸಿದ ಕೆಎಸ್ಆರ್ಟಿಸಿ ಇಲಾಖೆ ಅಧಿಕಾರಿಗಳು ಮಷೀನ್ ಅನ್ನು ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಸರಿಪಡಿಸಿಕೊಂಡಿರುತ್ತಾರೆ.
ಈ ಕೌಂಟರ್ ಟಿ ಸಿ ಪಾಯಿಂಟ್ ನಲ್ಲಿ ಇದ್ದು ಪ್ರಯಾಣಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಟಿ ಸಿ ಅವರು ತಿಳಿಸಿದ್ದಾರೆ.










