ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ

0


ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಇಂದು ನಡೆಯಿತು. ಬಾಳೆಹಿತ್ಲು ಪುರುಷೋತ್ತಮರವರು ಅನ್ನದಾನದ ವ್ಯವಸ್ಥೆ ಮಾಡಿದ್ದರು. ಅವರನ್ನು ಆಡಳಿತ ಮೊಕ್ತೇಸರರಾದ ಎಂ.ಬಿ.ಸದಾಶಿವರವರು ಶಾಲು ಹೊದಿಸಿ ಅಭಿನಂದಿಸಿದರು.