














ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವತಿಯಿಂದ ತಾಲೂಕು ಮಟ್ಟದ ಸ್ವಜಾತಿ ಬಾಂಧವರ ಕೆಸರುಗದ್ದೆ ಕ್ರೀಡಾಕೂಟವು ಆ.31 ರಂದು ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ನಡೆಯಲಿದೆ.
ನೆಟ್ಟಾರು ದಿ.ಕೃಷ್ಣಪ್ಪ ಮೂಲ್ಯ ಕೋಡಿಮನೆಯವರ ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ.
ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.










