ಆ. 27: ಬಳ್ಳಕ್ಕದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ

0

ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಬಳ್ಳಕ್ಕ ಇದರ ಆಶ್ರಯದಲ್ಲಿ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 27ರಂದು ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, ಶ್ರೀ ಮಹಮ್ಮಾಯಿ ಭಜನಾ ತಂಡ ಬಳ್ಳಕ್ಕ ಇವರಿಂದ ಭಜನಾ ಕಾರ್ಯಕ್ರಮ, ರಂಗಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 3.30ರಿಂದ ಶೋಭಾಯಾತ್ರೆ ನಡೆದು ಗಣಪತಿ ವಿಸರ್ಜನೆ ನಡೆಯಲಿದೆ.