ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀಮತಿ ಪೂರ್ಣಿಮಾ ಸೂ೦ತೋಡು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಯೋಜನಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುತ್ತಾರೆ.















ಈ ಸಮಿತಿಯ ಸಭೆ ಸೆ ೨ರಂದು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಇವರು ಸಂಸದರ ಅಧ್ಯಕ್ಷತೆಯ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರೂ ಆಗಿರುತ್ತಾರೆ.










