ಗಣೇಶ ಚತುರ್ಥಿ ಹಬ್ಬದ ಹಿನ್ನಲೆ – ಸುಳ್ಯದ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಫುಲ್ ರಶ್

0

ಇಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸುಳ್ಯದ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ ನಲ್ಲಿ ಹಲವಾರು ಜನ ಗ್ರಾಹಕರು ಚಿನ್ನಾಭರಣಗಳನ್ನು ಖರೀದಿಸಿದರು.