ಸೆ. 3 : ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

0

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.3 ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಸಿ. ಎ. ಬ್ಯಾಂಕ್ ಹಾಲ್ )ನಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷರಾದ ಐ. ಕೆ. ಮಹಮ್ಮದ್ ಇಟ್ಬಾಲ್ ಎಲಿಮಲೆಯವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಸಭಾ ಕಲಾಪಗಳನ್ನು ನಡೆಸಿಕೊಡಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.