ಸುಳ್ಯ ಟಿ ಎ ಪಿ ಸಿ ಎಂ ಎಸ್ ಸಂಸ್ಥೆಯು ಡಿಸಿಸಿ ಬ್ಯಾಂಕ್ ನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನವಾಗಿದೆ.















ಆ.30ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್ ರಿಗೆ ಪ್ರಶಸ್ತಿ ಪ್ತದಾನಗೈದರು.










