ತೊಡಿಕಾನ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ಬಲಿವಾಡ ಕೂಟ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡ ಕೂಟ ನಡೆಯಿತು.

ಸುಮಾರು 500ಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಂಡಿದ್ದು ದೇವರ ಪ್ರಸಾದ ಸ್ವೀಕರಿಸಿದರು.