ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಕೆಂಗೇರಿ ಇದರ ಸಂಸ್ಥಾಪಕ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿಗಳ 16ನೇ ದಿನದ ಪುಣ್ಯರಾಧನೆ ಯು ಆ.31 ರಂದು ನಡೆದಿದ್ದು,

ಇದರಲ್ಲಿ ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಮಾನ್ಯ ಕೆಂಚಪ್ಪಗೌಡ ಹಾಗೂ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಭಾಗವಹಿಸಿ, ಲಿಂಯ್ಯಕ್ಕರಾದ ಶ್ರೀ ಚಂದ್ರಶೇಖರನಾಥ ಸ್ವಾಮಿಗೆ ಶಾಂತಿ ಕೋರಿದರು. ಈ ಸಂದರ್ಭದಲ್ಲಿ ಮಠಾಧೀಶರುಗಳು ಮತ್ತು ರಾಜ್ಯ ಒಕ್ಕಲಿಗರ ಸಂಘದ ಇತರೇ ಪದಾಧಿಕಾರಿಗಳು ಉಪಸ್ಥಿತರಿದ್ದರು.

























