ಕಲ್ಲುಗುಂಡಿ ; ಟ್ಯಾಂಕರ್ ಕಾರು ನಡುವೆ ಭೀಕರ ಅಪಘಾತ, ಪ್ರಯಾಣಿಕರಿಗೆ ಗಂಭೀರ ಗಾಯ

0

ಕಲ್ಲುಗುಂಡಿ ಕಡೆಪಾಲ ಬಳಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದೆ.

ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಪರಿಣಾಮವಾಗಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದೆ.