ಸಮೃದ್ದ್ ಗ್ರಾಮ ಪಂಚಾಯತ್ ಯೋಜನೆಗೆ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆ September 4, 2025 0 FacebookTwitterWhatsApp ಆಫ್ಟಿಕಲ್ ಕೇಬಲ್ ಬಳಸಿ ಡಿಜಿಟಲ್ ಸೇವೆಗಳು ಮತ್ತು ಆರ್ಥಿಕ ಅವ್ಯಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ತಲಪಿಸುವ ಮೂಲಕ ದೂರ ಸಂಪರ್ಕ ಆಧಾರಿತ ಸಮೃದ್ದ್ ಗ್ರಾಮ ಪಂಚಾಯತ್ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯ 7 ಗ್ರಾಮ ಪಂಚಾಯತ್ ಗಳಲ್ಲಿ ಸುಳ್ಯ ತಾಲೋಕಿನ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆ ಯಾಗಿರುತ್ತದೆ