ಮೋಹನ್ ಎಣ್ಮೂರು, ಶ್ರೀಧರ ಗೌಡ ದೇವಚಳ್ಳ, ಲಲಿತಾ ಕುಮಾರಿ ಬೆಂಡೋಡಿಯವರಿಗೆ ಜಿಲ್ಲಾ ಶಿಕ್ಷಕ ಪ್ರಶಸ್ತಿ

0

ಜಿಲ್ಲಾ ಶಿಕ್ಷಕ ಪ್ರಶಸ್ತಿ ಘೋಷಣೆ ಯಾಗಿದ್ದು ಪ್ರೌಢಶಾಲೆ ಯಿಂದ ಎಣ್ಮೂರು ಶಾಲಾ ಚಿತ್ರಕಲಾ ಶಿಕ್ಷಕ ಮೋಹನ್, ಹಿರಿಯ ಪ್ರಾಥಮಿಕ ಶಾಲೆಯಿಂದ ದೇವಚಳ್ಳ ಶಾಲೆಯ‌ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆರೆಮೂಲೆ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಿಂದ ಬೆಂಡೋಡಿ ಶಾಲೆಯ ಲಲಿತಾ‌ಕುಮಾರಿ ಆಯ್ಕೆಯಾಗಿದ್ದಾರೆ.

ಸೆ.5ರಂದು ಬೆಳ್ತಂಗಡಿ ಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.