








ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ,ಕುಮಾರ ಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಅಹನ್ ಕಿರಣ್ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.










