ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆ: ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ

0

ಎಡಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಸೆ.8 ರಂದು ಜರುಗಿದ ಪ್ರೌಢ ಶಾಲಾ ವಿಭಾಗ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಕೂಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದರು.