ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸಿರುವ 2025-26ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆಪ್ಟೆಂಬರ್ 9 ರಂದು ಗುತ್ತಿಗಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
















ಈ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿದ್ದು ಬಾಲಕಿಯರ ತಂಡವು ರನ್ನರ್ಸ್ ಆಗಿ ಹೊರಹೊಮ್ಮಿದೆ.










