ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ )ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ. ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.















ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.










