ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು
ಸಂಪಾಜೆಯ ಯುವಕನೋರ್ವ ಹಣದ ವಿಷಯದ ಕುರಿತು ಒಬ್ಬ ಪರಿಚಿತ ವ್ಯಕ್ತಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.















ವಿಷ ಸೇವನೆ ಮಾಡಿರುವ ವ್ಯಕ್ತಿಯನ್ನು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.










