ರಾಜ್ಯ ಮಟ್ಟದ ವಾಲಿಬಾಲ್ ತೀರ್ಪುಗಾರರಾಗಿ ಆಯ್ಕೆ September 11, 2025 0 FacebookTwitterWhatsApp ಇತ್ತೀಚೆಗೆ ಚಿಕ್ಕಬಳ್ಳಾಪುರ ದಲ್ಲಿ ಜರುಗಿದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆಯಲ್ಲಿ ಸಾಂದೀಪನಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಎ ಯು ಅವರು ತೇರ್ಗಡೆ ಹೊಂದಿರುತ್ತಾರೆ. ಇವರು ಶ್ರೀ ಉಮೇಶ್ ನಾಯಕ್ ಮತ್ತು ಶ್ರೀಮತಿ ಪ್ರೇಮ ದಂಪತಿಗಳ ಪುತ್ರ.