ವಿದ್ಯಾಭಾರತಿ ಕರ್ನಾಟಕ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ ಜ್ಞಾನದೀಪ ಎಲಿಮಲೆ ತಂಡ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ತಂಡದ ಸದಸ್ಯರಾದ 10ನೇ ತರಗತಿ ವಿದ್ಯಾರ್ಥಿಗಳಾದ ತೃಷಾ. ಎಂ.ಸಿ. ಹಾಗೂ ಹಾಗೂ ಲಕ್ಷ್ಯ ಕಡಪಳ ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ










