ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್ ಎಸ್ ಪಿ ಯು. ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಮಣ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ ವಿದ್ಯಾರ್ಥಿ ತನುಷ್ ಎಂ.ಎಚ್. 9ನೇ ತರಗತಿ ಇವರು ಭಾಗವಹಿಸಿ ಆರ್ಟಿಸ್ಟಿಕ್ ಹಾಗೂ ಟ್ರೆಡಿಶನಲ್ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.



















