ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಾಳೆ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿರುವುದು.















ಆ ಪ್ರಯುಕ್ತ ಭಕ್ತಾದಿಗಳೆಲ್ಲರೂ ಆಗಮಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.



