ಇತ್ತೀಚೆಗೆ ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಮಾನ್ಯ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
















ಈ ಸಂದರ್ಭದಲ್ಲಿ
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ
ಅರಂತೋಡು ಸೊಸೈಟಿಯ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ
ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ ಅರಂತೋಡು
ಮಾಜಿ ತಾಲ್ಲೂಕು ಪಂಚಾಯತ ಅಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು
ಸುಳ್ಯ ಮಂಡಲ ಸಮಿತಿ ಕೋಶಾಧಿಕಾರಿ ಸುಬೋಧ ಶೆಟ್ಟಿ ಮೆನಾಲ, ಭಾರತಿ ಉಳುವಾರು,ಗುತ್ತಿಗೆದಾರ ನವೀನ್ ಚಂದ್ರ ಗುತ್ತು,ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಪ್ರಸಾದ ಕಾಟೂರು ಉಪಸ್ಥಿತರಿದ್ದರು.











