ನೆಲ್ಲೂರು ಕೆಮ್ರಾಜೆ : ಬಾವಿಗೆ ಬಿದ್ದು ಮೃತ್ಯು

0

ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆಯಿಂದ ವರದಿಯಾಗಿದೆ.

ವ್ಯಕ್ತಿಯನ್ನು ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕತೆ ನಾರಾಯಣ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಸುಳ್ಯ ಪೊಲೀಸರು ತೆರಳುತ್ತಿರುವುದಾಗಿ ತಿಳಿದು ಬಂದಿದೆ.