ನೆಟ್ಟಾರು : ರಸ್ತೆ ಬದಿ ಗುಂಡಿಗೆ ಬಿದ್ದ ಕಾರು

0

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ನಡೆದಿದೆ.
ನೆಟ್ಟಾರು ತಿರುವಿನಲ್ಲಿ ರಿಟ್ಸ್ ಕಾರು ಗುಂಡಿಗೆ ಬಿದ್ದ ಪರಿಣಾಮ ಕಾರು ಜಖಂ ಗೊಂಡಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.