














17 ವಯೋಮಾನದಿಂದ ಕೆಳಗಿನ ವಿಭಾಗದ ಬಾಲಕಿಯರ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಶಿಪ್ ಬಾಗಲಕೋಟೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಇದೀಗ ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯನ್ ಯಶಿಕ ನಿಡ್ಯಮಲೆ ಆಯ್ಕೆಯಾಗಿದ್ದಾಳೆ.
ಯಶಿಕ ಮಂಗಳೂರಿನ ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಈಕೆ ಮರ್ಕಂಜ ಗ್ರಾಮದ ನಿಡ್ಯಮಲೆ ಪದ್ಮನಾಭ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ.










