ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ಹಾಗೂ ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇದರ ಆಶ್ರಯದಲ್ಲಿ ಸೆ.19ರಂದು ಜ್ಯೋತಿ ಸಮಗ್ರ ಶಾಲೆ ವಾಮಂಜೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯ ಆರ್ಟಿಸ್ಟಿಕ್ ಹಾಗೂ ಟ್ರೆಡಿಶನಲ್ ಎರಡು ವಿಭಾಗಗಳಲ್ಲಿ ತನುಷ್ ಮೋoಟಡ್ಕ ಇವರು ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.















ಈಕೆ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ.










