















ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಪೆರಾಜೆ ಕೃಷಿ ಪತ್ತಿನ ಸಹಕಾರ ಸಂಘದವರು
₹ 2,00,000/- ವನ್ನು ದೇವಸ್ಥಾನ ಕ್ಕೆ ಕೊಡುಗೆಯಾಗಿ ನೀಡಿದರು. ಅವರ ಈ ಕೊಡುಗೆಯನ್ನು ಸ್ವೀಕರಿಸಿ, ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಹಿತ ಆಡಳಿತ ಮಂಡಳಿಯ ನಿರ್ದೇಶಕರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.










